Search
Close this search box.

Cardinal Filip Neri, Archbishop Peter, others laud Mangalore Diocesan Pastoral Parishad at Golden Jubilee. Call for Unity

❤️ Spread the love ❤️ |

MANGALURU, DEC 10:  “Diocesan Pastoral Parishad is the expression of the vision of the communion and solidarity in the church. The Diocese of Mangalore is indeed a vibrant community built on the fundamental principles of faith, mutual cooperation, on-going dialogue and discernment of the God’s will. I appreciate you all for bearing witness to faith through your service and togetherness” said Cardinal Filip Neri Ferrao of Goa and Daman, Patriarch of the East Indies and the Chairman of the Laity Commission of the Catholic Bishops Conference of India.

His eminence Cardinal Filip Neri was in Mangalore attending the Golden Jubilee celebration of the Mangalore Diocesan Pastoral Parishad (DPP) as chief guest on Saturday, December 10, 2022 at Father Muller Convention Centre, Kankanady, Mangaluru. Being a newly elected cardinal he was felicitated on the occasion. 

Speaking on the topic Christian togetherness in the contemporary context, Cardinal Ferrao said, “Leadership through service, collaborative efforts, respecting equality are the key elements that strengthen the DPP. Leadership in the Church must be of unity and fraternity which will help to build the Synodal Church envisioned by Pope Francis”.

The celebration began with the thanksgiving Eucharist presided over by the Cardinal. The celebration was inaugurated by lighting the lamp at the beginning of the mass by the dignitaries and DPP Officials.

In his homily, Bishop Filipe Neri called upon the community to be prophetic in words and deeds to foster fellowship in the community and to become leaven in the society after the model of Jesus Christ.

Click the photos to view them in Full Resolution

The programme was graced by Most Rev. Dr Peter Paul Saldanha, Bishop of Mangalore, Most Rev. Dr Peter Machado, Archbishop of Bangalore, Most Rev. Dr Aloysius Paul Dsouza, Bishop Emeritus, Diocese of Mangalore, Justice John Michael D’Cunha, the retired Judge from the Karnataka High Court and Mrs Philomena Lobo the former Director of the Department of School Education and Literacy, Government of Karnataka, Ex M.L.A. Mr J. R. Lobo, Ex M.L.C. Mr Ivan D Souza, Rev. Fr Richard Coelho, Director Father Muller Charitable Institutions, Mangaluru, Diocesan PRO Rev. Fr J. B. Saldanha and Mr Roy Castelino, Golden Jubilee Convener Mr M. P. Noronha and DPP present secretary Dr John D’Silva and all the former secretaries. The present and former secretaries of the DPP were facilitated on the occasion.

 

Justice John Michael D’Cunha, the retired Judge from the Karnataka High Court said that Unity is the key to fight all adversities. “Witness to Christian faith in the changing notion of democracy is possible only when we all work in unity. Right to preach, profess and propagate our Faith is guaranteed by our constitution.”

 

Archbishop Peter Machado released a souvenir titled “Ektharachim Bhangralim Metam” (The Golden Footprints of Unity) published on this occasion. The souvenir documented facts, figures and achievement of Mangalorean catholic community.

Speaking on the topic, “Called to be the Prophets in Today’s Society”, the archbishop Peter Machado said, “Disunity is the biggest scandal of Christianity.  The grace of God which comes from above will enable us to stay united in faith and to look within for resources and reach out to those who are on the peripheries.”

Recalling the glorious achievements of the past heroes of Christian community in Mangalore, Dr Philomena Lobo said that the Mangalorean Catholic Community is a gifted community in the mainstream of the society. She said, “It has a lot of potential to grow as a strong community. Church is not just of Clergy and religious. Church becomes complete when every lay faithful utilises the resources and talents for the good of the society. In this regard, this celebration must be an eye opener to prepare and produce good leaders for the society.

Bishop Aloysius Paul Dsouza spoke on the Role of DPC in the growth of the community. He rejoiced over the remarkable development and growth the DPC has recorded over the years, describing them as obvious indications that the grace of God has been abundant and the collaboration and the support of the Lay faithful have been immense.

The President of the Programme, Most Rev. Dr Peter Paul Saldanha said, “We are citizens of this country. We need to raise our voice and respond to defend our rights. He emphasised that self-confidence and working in unison are key elements to promote solidarity.” He stressed on the objective of the programme that focuses on self-development and self-employment.

Advocate Mr M P Noronha, the Convenor of the programme welcomed the gathering and said that the purpose of this celebration is not only to celebrate past success but also to plan for creating awareness and develop qualitative leadership among the Pastoral Parishad members and community youth so as to raise them to become Community leaders with social responsibility. In this regard ‘this celebration is only a beginning’, he noted.

Rev. Fr Rupesh Madtha, designate editor of Raknno weekly and Mrs Anitha Veigas compered the programme. Mr John D Silva, the Secretary, DPC rendered the vote of thanks.

Very Rev. Msgr Maxim L Noronha, Vicar General said the grace before the meals.

More than 2000 lay faithful, priests and nuns were gathered.

Click the photos to view them in Full Resolution

ಕಾರ್ಡಿನಲ್ ಫಿಲಿಪ್ ನೇರಿ, ಆರ್ಚ್ ಬಿಷಪ್ ಪೀಟರ್, ಇತರರಿಂದ ಮಂಗಳೂರು ಧರ್ಮಪ್ರಾಂತ್ಯದ ಪಾಲನಾ ಪರಿಷತ್ತಿನ ಶ್ಲಾಘನೆ: ಸುವರ್ಣ ಮಹೋತ್ಸವದಲ್ಲಿ ಏಕತೆಗೆ ಕರೆ
ವರದಿ: ವಂದನೀಯ ಅನಿಲ್ ಫೆರ್ನಾಂಡಿಸ್, ಕೆನರಾ ಕಮ್ಯೂನಿಕೇಶನ್ ಸೆಂಟರ್| ಚಿತ್ರಗಳು: ಸ್ಟ್ಯಾನ್ಲಿ ಬಂಟ್ವಾಳ್
ಮoಗಳೂರು, ಡಿ.10: “ಧರ್ಮಪ್ರಾಂತ್ಯದ ಪಾಲನಾ ಪರಿಷತ್ತು ಧರ್ಮಸಭೆಯಲ್ಲಿನ ಸಹಭಾಗಿತ್ವದ ದೃಷ್ಟಿಕೋನದ ಅಭಿವ್ಯಕ್ತಿಯಾಗಿದೆ. ಮಂಗಳೂರು ಧರ್ಮಪ್ರಾಂತ್ಯವು ನಂಬಿಕೆ, ಪರಸ್ಪರ ಸಹಕಾರ, ನಿರಂತರ ಸಂವಾದ ಮತ್ತು ದೇವರ ಚಿತ್ತದ ವಿವೇಚನೆಯ ಮೂಲಭೂತ ತತ್ವಗಳ ಮೇಲೆ ನಿರ್ಮಿಸಲಾದ ಸಮುದಾಯವಾಗಿದೆ. ನಿಮ್ಮ ಸೇವೆ ಮತ್ತು ಒಗ್ಗಟ್ಟಿನ ಮೂಲಕ ನಂಬಿಕೆಗೆ ಸಾಕ್ಷಿಯಾಗಿರುವ ನಿಮ್ಮೆಲ್ಲರನ್ನು ನಾನು ಪ್ರಶಂಸಿಸುತ್ತೇನೆ” ಎಂದು ಗೋವಾ ಮತ್ತು ಡಾಮನ್ ಕಾರ್ಡಿನಲ್ ಫಿಲಿಪ್ ನೇರಿ ಫೆರಾವೊ ಹೇಳಿದರು.

ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ, ಡಿಸೆಂಬರ್ 10, 2022 ರಂದು ನಡೆದ ಮಂಗಳೂರು ಧರ್ಮಪ್ರಾಂತ್ಯದ ಪಾಲನಾ ಪರಿಷತ್ತಿನ (ಡಿಪಿಪಿ) ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು ಮಂಗಳೂರಿನಲ್ಲಿ ಅವರ ಗೌರವಾನ್ವಿತ ಕಾರ್ಡಿನಲ್ ಫಿಲಿಪ್ ನೇರಿ ಆಗಮಿಸಿದ್ದರು. ನೂತನವಾಗಿ ಆಯ್ಕೆಯಾದ ಕಾರ್ಡಿನಲ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಇಂದಿನ ಸಂದರ್ಭದಲ್ಲಿ ಕ್ರೆöÊಸ್ತರ ಒಗ್ಗಟ್ಟಿನ ಕುರಿತು ಮಾತನಾಡಿದ ಕಾರ್ಡಿನಲ್ ಫೆರಾವೊ, “ಸೇವೆಯ ಮೂಲಕ ನಾಯಕತ್ವ, ಮತ್ತು ಸಹಯೋಗ ಮತ್ತು ಸಮಾನತೆಯು ಪಾಲನಾ ಪರಿಷತ್ತನ್ನು ಬಲಪಡಿಸುವ ಪ್ರಮುಖ ಅಂಶಗಳಾಗಿವೆ. ಧರ್ಮಸಭೆಯಲ್ಲಿನ ನಾಯಕತ್ವವು ಏಕತೆ ಮತ್ತು ಭ್ರಾತೃತ್ವದಿಂದ ಕೂಡಿರಬೇಕು, ಇದು ಪೋಪ್ ಫ್ರಾನ್ಸಿಸ್ ಅವರು ರೂಪಿಸಿದ ಸಿನೊಡಲ್ ಚರ್ಚ್ ಅನ್ನು ನಿರ್ಮಿಸಲು ನಮಗೆ ಸಹಾಯ ಮಾಡುತ್ತದೆ.

ಕಾರ್ಡಿನಲ್ ಮತ್ತು ಇತರೆಲ್ಲಾ ಗಣ್ಯರು ದೀಪ ಬೆಳಗಿಸುವ ಮೂಲಕ ಸುವರ್ಣ ಮಹೋತ್ಸವದ ಉದ್ಘಾಟನೆ ನಡೆಯಿತು. ತದನಂತರ. ಕಾರ್ಡಿನಲ್ ಅಧ್ಯಕ್ಷತೆಯಲ್ಲಿ ದಿವ್ಯ ಬಲಿಪೂಜೆ ಪ್ರಾರಂಭವಾಯಿತು. ಗಣ್ಯರು ಮತ್ತು ಡಿಪಿಪಿ ಪದಾಧಿಕಾರಿಗಳು ಪೂಜೆಯ ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಆಚರಣೆಯನ್ನು ಉದ್ಘಾಟಿಸಿದರು.

ಕಾರ್ಡಿನಲ್ ಫಿಲಿಪೆ ನೇರಿ ತಮ್ಮ ಪ್ರವಚನದಲ್ಲಿ, ಸಮುದಾಯದಲ್ಲಿ ಸಹಭಾಗಿತ್ವವನ್ನು ನಿರ್ಮಿಸಲು ಮತ್ತು ಸಮಾಜದ ಪರಿವರ್ತನೆಕಾಣಲು ಯೇಸುಕ್ರಿಸ್ತನ ಮಾದರಿಯಂತೆ ನಮ್ಮ ಮಾತು ಮತ್ತು ಕಾರ್ಯಗಳಲ್ಲಿ ಪ್ರವಾದಿಯಾಗಿರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಷಪ್ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಬೆಂಗಳೂರು ಆರ್ಚ್ ಬಿಷಪ್ ಅತೀ ವಂದನೀಯ ಡಾ| ಪೀಟರ್ ಮಚಾಡೋ, ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರು ಶ್ರೀ ಜೋನ್ ಮೈಕಲ್ ಡಿಕುನ್ಹಾ ಮತ್ತು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾಜಿ ನಿರ್ದೇಶಕರಾದ ಶ್ರೀಮತಿ ಫಿಲೋಮಿನಾ ಲೋಬೋ, ವಿಧಾನ ಪರಿಷತ್ತಿನ ಮಾಜಿ ಸದಸ್ಸ÷್ಯರಾದ ಶ್ರೀ ಐವನ್ ಡಿ ಸೋಜಾ, ವಿಧಾನ್ ಸಭೆಯ ಮಾಜಿ ಶಾಸಕಾರಾದ ಶ್ರೀ ಜೆ.ಆರ್. ಲೋಬೋ, ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಕುವೆಲ್ಲೊ, ಧರ್ಮಕೇಂದ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ವಂದನೀಯ. ಜೆ. ಬಿ. ಸಲ್ಡಾನ್ಹಾ ಮತ್ತು ಶ್ರೀ ರಾಯ್ ಕ್ಯಾಸ್ಟೆಲಿನೊ, ಸುವರ್ಣ ಮಹೋತ್ಸವದ ಸಂಚಾಲಕ ಎಂ.ಪಿ. ನೊರೊನ್ಹಾ, ಪಾಲನಾ ಪರಿಷತ್ತಿನ ಪ್ರಸ್ತುತ ಕಾರ್ಯದರ್ಶಿ ಡಾ| ಜಾನ್ ಡಿ’ಸಿಲ್ವಾ ಮತ್ತು ಮಾಜಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡಲು ಏಕತೆ ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ’ಕುನ್ಹಾ ಹೇಳಿದರು. “ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಬದಲಾಗುತ್ತಿರುವ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಧರ್ಮಸಭೆಯ ವಿಶ್ವಾಸಕ್ಕೆ ಸಾಕ್ಷಿಯಾಗಬಹುದು. ನಮ್ಮ ನಂಬಿಕೆಯನ್ನು ಬೋಧಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನಮ್ಮ ಸಂವಿಧಾನವು ಖಾತರಿಪಡಿಸಿದೆ.” ಎಂದರು.

ಆರ್ಚ್ಬಿಷಪ್ ಪೀಟರ್ ಮಚಾದೊ ಅವರು ಈ ಸಂದರ್ಭದಲ್ಲಿ ಪ್ರಕಟಿಸಲಾದ “ಏಕ್ತಾರಾಚಿಂ ಭಾಂಗ್ರಾಳಿo ಮೆಟಾಂ” (ಏಕತೆಯ ಸುವರ್ಣ ಹೆಜ್ಜೆಗಳು) ಸ್ಮರಣಿಕೆಯನ್ನು ಬಿಡುಗಡೆ ಮಾಡಿದರು. ಸ್ಮರಣಿಕೆಯು ಮಂಗಳೂರಿನ ಕ್ಯಾಥೋಲಿಕ್ ಸಮುದಾಯದ ಸಂಗತಿಗಳು, ಅಂಕಿಅoಶಗಳು ಮತ್ತು ಸಾಧನೆಗಳನ್ನು ದಾಖಲಿಸಿದೆ.

“ಇಂದಿನ ಸಮಾಜದಲ್ಲಿ ಪ್ರವಾದಿಗಳಾಗಲು ಕರೆಯಲಾಗಿದೆ” ಎಂಬ ವಿಷಯದ ಕುರಿತು ಮಾತನಾಡಿದ ಆರ್ಚ್ಬಿಷಪ್ ಪೀಟರ್ ಮಚಾದೊ, “ಅನೈಕ್ಯತೆಯ ಭಾವ ಕ್ರಿಶ್ಚಿಯನ್ ಧರ್ಮದ ದೊಡ್ಡ ಕುಂದುಕೊರತೆಯಾಗಿದೆೆ. ಮೇಲಿನಿಂದ ಬರುವ ದೇವರ ಅನುಗ್ರಹವು ನಂಬಿಕೆಯಲ್ಲಿ ಐಕ್ಯವಾಗಿರಲು ಮತ್ತು ಸಂಪನ್ಮೂಲಗಳನ್ನು ಹುಡುಕಲು ಮತ್ತು ಸಮಾಜದ ಕೆಳಸ್ಥರದಲ್ಲಿ ಮತುಉ ಆಂಚಿನಲ್ಲಿರುವವರನ್ನು ತಲುಪಲು ನಮಗೆ ಅನುವು ಮಾಡಿಕೊಡುತ್ತದೆ, ಎಂದರು.

ಮAಗಳೂರಿನ ಕ್ರೈಸ್ತ ಸಮುದಾಯದ ಗತಕಾಲದ ವೀರರ ಅಮೋಘ ಸಾಧನೆಯನ್ನು ಸ್ಮರಿಸಿದ ಡಾ. ಫಿಲೋಮಿನಾ ಲೋಬೊ, ಮಂಗಳೂರು ಕೆಥೋಲಿಕ್ ಸಮುದಾಯ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಭಾನ್ವಿತ ಸಮುದಾಯವಾಗಿದೆ ಎಂದರು. ಅವರು ಹೇಳಿದರು, “ಇದು ಬಲವಾದ ಸಮುದಾಯವಾಗಿ ಬೆಳೆಯಲು ಸಾಕಷ್ಟು ಸಾಮರ್ಥ್ಯವನ್ನು ಹೊಂದಿದೆ. ಧರ್ಮಸಭೆ ಎಂದರೆ ಕೇವಲ ಪಾದ್ರಿಗಳು ಮತ್ತು ಕನ್ಯಾಸ್ತಿçÃಯರು ಮಾತ್ರವಲ್ಲ. ಪ್ರತಿಯೊಬ್ಬ ನಿಷ್ಠಾವಂತರು ಸಂಪನ್ಮೂಲಗಳು ಮತ್ತು ಪ್ರತಿಭೆಗಳನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಚರ್ಚ್ ಪೂರ್ಣಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಸಮಾಜಕ್ಕೆ ಉತ್ತಮ ನಾಯಕರನ್ನು ತಯಾರು ಮಾಡಲು ಮತ್ತು ರೂಪಿಸಲು ಈ ಆಚರಣೆ ಕಣ್ಣು ತೆರೆದಿದೆ, ಎಂದರು.

ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಸಮುದಾಯದ ಬೆಳವಣಿಗೆಯಲ್ಲಿ ಪಾಲನಾ ಪರಿಷತ್ತಿನ ಪಾತ್ರದ ಕುರಿತು ಮಾತನಾಡಿದರು. ಅವರು 50 ವರ್ಷಗಳಲ್ಲಿ ದಾಖಲಿಸಿದ ಗಮನಾರ್ಹ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಸಂತೋಷಪಟ್ಟರು, ದೇವರ ಅನುಗ್ರಹವು ಹೇರಳವಾಗಿದೆ ಮತ್ತು ಧರ್ಮಸಭೆಯಲ್ಲಿ ಶ್ರೀ ಸಾಮಾನ್ಯರ ಸಹಯೋಗ ಮತ್ತು ಬೆಂಬಲವು ಅಪಾರವಾಗಿದೆ ಎಂಬುದಕ್ಕೆ ಸ್ಪಷ್ಟ ಸೂಚನೆಗಳಾಗಿವೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ, “ನಾವು ಈ ದೇಶದ ಪ್ರಜೆಗಳು. ನಮ್ಮ ಹಕ್ಕುಗಳನ್ನು ರಕ್ಷಿಸಲು ನಾವು ಧ್ವನಿ ಎತ್ತಬೇಕು ಮತ್ತು ಪ್ರತಿಕ್ರಿಯಿಸಬೇಕು.” ಆತ್ಮ ವಿಶ್ವಾಸ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡುವುದು ಒಗ್ಗಟ್ಟನ್ನು ಉತ್ತೇಜಿಸುವ ಪ್ರಮುಖ ಅಂಶಗಳಾಗಿವೆ ಎಂದು ಅವರು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಧರ್ಮಾಧ್ಯಕ್ಷರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಸಂಚಾಲಕರಾದ ನ್ಯಾಯವಾದಿ ಎಂ. ಪಿ ನೊರೊನ್ಹಾ ಸ್ವಾಗತಿಸಿದರು. “ಈ ಆಚರಣೆಯ ಉದ್ದೇಶವು ಹಿಂದಿನ ಯಶಸ್ಸನ್ನು ಆಚರಿಸುವುದು ಮಾತ್ರವಲ್ಲದೆ ಎಲ್ಲಾ ಪಾಲನಾ ಪರಿಷತ್ ಸದಸ್ಯರು ಮತ್ತು ಸಮುದಾಯದ ಯುವಕರಲ್ಲಿ ಜಾಗೃತಿ ಮೂಡಿಸಲು ಮತ್ತು ನಾಯಕತ್ವದ ಗುಣವನ್ನು ಬೆಳೆಸುವ ಮೂಲಕ ಅವರನ್ನು ಸಮುದಾಯದ ನಾಯಕರನ್ನಾಗಿ ಮಾಡಲು ಯೋಜನೆ ರೂಪಿಸುವುದು” ಎಂದು ಹೇಳಿದರು. “ಇಂದಿನ ಆಚರಣೆಯು ಒಂದು ಮೂಹೂರ್ತ” ನೊರೊನ್ಹಾ ಹೇಳಿದರು.

ರಾಕ್ಣೊ ವಾರಪತ್ರಿಕೆಯ ನಿಯೋಜಿತ ಸಂಪಾದಕ ವಂದನೀಯ ರೂಪೇಶ್ ಮಾಡ್ತಾ ಮತ್ತು ಶ್ರೀಮತಿ ಅನಿತಾ ವೇಗಸ್ ಕಾರ್ಯಕ್ರಮ ನಿರೂಪಿಸಿದರು. ಪಾಲನಾ ಪರಿಷತ್ತಿನ ಕಾರ್ಯದರ್ಶಿ ಡಾ| ಜಾನ್ ಡಿ ಸಿಲ್ವಾ ವಂದಿಸಿದರು.
ಆತೀ ವಂದನೀಯ ಮ್ಯಾಕ್ಸಿಮ್ ಎಲ್ ನೊರೊನ್ಹಾ, ಶ್ರೇಷ್ಠ ಗುರು ಊಟದ ಮೊದಲು ಪ್ರಾರ್ಥಿಸಿದರು.
2000 ಕ್ಕೂ ಹೆಚ್ಚು ಶ್ರೀಸಾಮಾನ್ಯರು, ಯಾಜಕರು ಮತ್ತು ಕನ್ಯಾಸ್ರೀಗಳು ಹಾಜರಿದ್ದರು.
Picture of Director CCC Admin
Director CCC Admin

Post a comment