Diocesan representatives file complaint against hatred speech

❤️ Spread the love ❤️ |

MANGALURU, April 01: PROs of Mangalore Diocese Fr J B Saldanha & Roy Castelino along with the President of Catholic Sabha Mangalore Pradesh (R) Mr Stany Lobo greeted the S P of Dakshina Kannada district on behalf of the Bishop and Catholic Church.
Also submitted a complaint against Dr Prasad Bhandary for his hatred speech at a programme in Puttur.
The S P Dakshina Kannada district Praveen Amte IAS assured necessary action will be taken. Catholic Sabha Members present in the delegation – Mrs Noreen Pinto , General Secretary,Alphonse Fernandes, Treasurer Vinod Pinto, V President
Francis Serrao, Jt Treasurer Arthur D’Souza, Bantwal Varado President
Lancy Mascarenhas, Puttur Varado President Colin Miranda, City Varado President
Stany Bantwal, Media Coordinator

 

ದ್ವೇಷಪೂರಿತ ಭಾಷಣ ವಿರುದ್ಧ ದೂರು ದಾಖಲೆ

ಮಂಗಳೂರು :ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂ|ಫಾ|ಡಾ|.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ, ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ|ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಸ್. ಪಿ. ಪ್ರವೀಣ್ ಆಮ್ಟೆ ಐ.ಎ.ಎಸ್. ಭರವಸೆ ನೀಡಿದರು.

ನಿಯೋಗದಲ್ಲಿ ಕ್ಯಾಥೋಲಿಕ್ ಸಭಾ ಪದಾಧಿಕಾರಿಗಳಾದ ಶ್ರೀಮತಿ ನೊರೀನ್ ಪಿಂಟೋ ಪ್ರಧಾನ ಕಾರ್ಯದರ್ಶಿ, ಅಲ್ಫೋನ್ಸ್ ಫೆರ್ನಾಂಡಿಸ್ ಖಜಾಂಚಿ, ವಿನೋದ್ ಪಿಂಟೊ ಉಪಾಧ್ಯಕ್ಷರು, ಫ್ರಾನ್ಸಿಸ್ ಸೆರಾರಾವ್ ಜಂಟಿ ಖಜಾಂಚಿ, ಆರ್ಥರ್ ಡಿ’ಸೋಜಾ ಬಂಟ್ವಾಳ ವಲಯದ ಅಧ್ಯಕ್ಷರು, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ವಲಯದ ಅಧ್ಯಕ್ಷರು, ಕಾಲಿನ್ ಮಿರಾಂದಾ ಸಿಟಿ ವಲಯದ ಅಧ್ಯಕ್ಷರು, ಸ್ಟ್ಯಾನಿ ಬಂಟ್ವಾಳ್ ಮಾಧ್ಯಮ ಸಂಯೋಜಕರು ಹಾಜರಿದ್ದರು

Director CCC Admin
Director CCC Admin

Post a comment

Share on facebook
Share on twitter
Share on linkedin
Share on pinterest
Share on telegram
Share on whatsapp
Share on email