Search
Close this search box.

South Kanara Photographers’ Association felicitates Bishop of Mangaluru

❤️ Spread the love ❤️ |

Pics by Stanly Bantwal

Mangaluru, Sep 17 : South Kanara Photographers’ Association covering the districts of Dakshina Kannada and Udupi felicitated newly appointed Bishop of Mangaluru, Most Rev Dr Peter Paul Saldanha at Bishop’s House Codialbail here.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ವತಿಯಿಂದ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ

Sep 17 : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ವತಿಯಿಂದ ಮಂಗಳೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಅತಿ ವಂದನೀಯ ಡಾII ಪೀಟರ್ ಪೌಲ್ ಸಲ್ಡಾನ ರವರನ್ನು ಅವರ ನಿವಾಸ ಬಿಷಪ್ ಹೌಸ್ ಕೋಡಿಯಾಲ್ ಬೈಲ್ ನಲ್ಲಿ ಗೌರವ ಪೂರ್ವಕ ವಾಗಿ ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ಜಿಲ್ಲಾ ಸಂಚಾಲಕ ವಿಠ್ಠಲ ಚೌಟ ಮಂಗಳೂರು, ಜಿಲ್ಲಾ ಸಲಹಾ ಸಮಿತಿ ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Picture of Director CCC Admin
Director CCC Admin